ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ರೂಪಾಯಿ ನೇರವಾಗಿ ಖಾತೆಗೆ ಜಮಾ
ಪಿ ಎಂ ಕನ್ಯಾ ಯೋಜನೆಗೆ ಅಜಿ೯ ಸಲ್ಲಿಸಲು ಬೇಕಾದ ಅಗತ್ಯತೆಗಳು
1) ವಯಸ್ಸಿನ ಮಿತಿ 05 ರಿಂದ 18 ವಷ೯ದೊಳಗಿನವರು
2) ಆಧಾರ ಕಾರ್ಡ್
3) ಬ್ಯಾಂಕ್ ಪಾಸಬುಕ್
4) ಮಗುವಿನ 2 ಭಾವಚಿತ್ರ
5) ತಂದೆ ತಾಯಿಯ ವಾಷಿ೯ಕ ವರಮಾನ 2 ಲಕ್ಷ ರೂ ದಾಟಿರಬಾರದು
ಅಜಿ೯ಯನ್ನು CSC ಗೆ ಹೋಗಿ ಅಜಿ೯ಯನ್ನು ಸಲ್ಲಿಸಬೇಕು ಸಲ್ಲಿಸಿದ ನಂತರ ನಿಮಗೆ ಒಂದು ರಶೀದಿ ಕೊಡುತ್ತಾರೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು.